Advertisement

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

01:01 AM Mar 16, 2024 | Team Udayavani |

ಮಾಸ್ಕೋ: ರಷ್ಯಾ ಅಧ್ಯಕ್ಷರ ಆಯ್ಕೆಗೆ ಶುಕ್ರವಾರ ಚುನಾವಣೆ ಆರಂಭವಾಗಿದ್ದು, ಹಾಲಿ ಅಧ್ಯಕ್ಷ ವ್ಲಾದಿ ಮಿರ್‌ ಪುತಿನ್‌ ಮತ್ತೊಮ್ಮೆ ಅಧ್ಯಕ್ಷಗಾದಿಗೇರುವುದು ಬಹುತೇಕ ಖಚಿತವಾಗಿದೆ.

Advertisement

ರಷ್ಯಾದಲ್ಲಿ ಪ್ರಬಲ ವಿಪಕ್ಷವಿಲ್ಲದೇ ಚುನಾವಣೆ ನಡೆಯುತ್ತಿದೆ. ರವಿವಾರದವರೆಗೂ ಚುನಾವಣೆ ನಡೆಯಲಿದ್ದು, ಇದೇ ಮೊದಲ ಬಾರಿಗೆ ಆನ್‌ಲೈನ್‌ನಲ್ಲಿ ಮತಹಾಕಲು ಅವಕಾಶ ನೀಡಿದ್ದು, ಚುನಾವಣೆ ಆರಂಭವಾಗುತ್ತಿದ್ದಂತೆ ಮಾಸ್ಕೋದಲ್ಲಿ 2 ಲಕ್ಷ ಮಂದಿ ಹಕ್ಕು ಚಲಾಯಿಸಿದ್ದಾರೆ. ಭಾರತದಲ್ಲಿ ಕೇರಳ ಸಹಿತ 144 ದೇಶಗಳ 288 ಮತಗಟ್ಟೆಗಳಲ್ಲಿ ರಷ್ಯಾ ನಾಗರಿಕರಿಗೆ ಹಕ್ಕು ಚಲಾಯಿಸಲು ಅವಕಾಶ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next