Advertisement
ಉದ್ದೇಶಿತ ನಿಲ್ದಾಣದ ಮೇಲೆಯಿಂದಲೇ ಹಳದಿ ಮಾರ್ಗ (ಆರ್.ವಿ. ರಸ್ತೆ-ಎಲೆಕ್ಟ್ರಾನಿಕ್ ಸಿಟಿ-ಬೊಮ್ಮಸಂದ್ರ)ವು ಹಾದುಹೋಗಲಿದೆ. ಈ ಕಾಮಗಾರಿ ಹಿನ್ನೆಲೆಯಲ್ಲಿ ನಾಗಸಂದ್ರ-ಯಲಚೇನಹಳ್ಳಿ ಹಸಿರು ಮಾರ್ಗದಲ್ಲಿ ಬರುವ ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಚಿಂತನೆ ಇದೆ. ಹಾಗೊಂದು ವೇಳೆ ಸ್ಥಗಿತಗೊಳಿಸಿದರೆ, ಸುಮಾರು ಒಂದು ವರ್ಷ ಈ ಮಾರ್ಗದ ಪ್ರಯಾಣಿಕರಿಗೆ ಸೇವೆ ವ್ಯತ್ಯಯ ಆಗಲಿದೆ.
Advertisement
ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣ ಒಂದು ವರ್ಷ ಸ್ಥಗಿತ?
01:06 AM Jun 25, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.