Advertisement
ಅವರು ರವಿವಾರ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ನಡೆದ ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವೋ ಉದ್ಯೋಗ – ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಾಹನ ಲೋಕಾರ್ಪಣೆ ಮಾಡಿ ಮಾತನಾಡಿದರು.
Related Articles
Advertisement
ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸುಳ್ಯ ತಹಶೀಲ್ದಾರ್ ಮಂಜುನಾಥ್ ಜಿ., ಮಂಗಳೂರು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಗಣೇಶ್, ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಮೀನುಗಾರಿಕಾ ಮಹಾವಿದ್ಯಾಲಯದ ಡಾ| ಎಚ್.ಎನ್. ಅಂಜನಪ್ಪ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕ ಹರೀಶ್ ಕುಮಾರ್ ಉಪಸ್ಥಿತರಿದ್ದರು.
ಕರಾವಳಿ ಮೀನುಗಾರಿಕೆ ಇಲಾಖೆಯ ಅಪರ ನಿರ್ದೇಶಕ ದಿನೇಶ್ ಕುಮಾರ್ ಸ್ವಾಗತಿಸಿದರು. ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಾಚಾರ್ಯ ಪುರಾಣಿಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಿಪ್ಪೇಸ್ವಾಮಿ ವಂದಿಸಿದರು. ಲತಾಶ್ರೀ, ಸುಪ್ರೀತ್ ಮೊಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಇಲಾಖೆಯ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.