Advertisement

ಮಂಡ್ಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಅಶ್ವಥಿ ನೇಮಕ

06:21 PM Feb 13, 2021 | sudhir |

ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ವಿ.ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯನ್ನಾಗಿ ಎಸ್.ಅಶ್ವಥಿ ಅವರನ್ನು ನೇಮಕ ಮಾಡಿದೆ.

Advertisement

ಕೇರಳ ಮೂಲದವರಾದ ಎಸ್.ಅಶ್ವಥಿ ಅವರು 2013ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ನಂತರ ದಾವಣಗೆರೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2019ರ ಫೆ.14ರಂದು ದಾವಣಗೆರೆ ಜಿಲ್ಲಾಧಿಕಾರಿ ಸಿ.ಗೌತಮ್ ಬಗದಿ ಅವರನ್ನು ವಿವಾಹವಾಗಿದ್ದರು.

ಇನ್ನೂ ಡಾ.ಎಂ.ವಿ. ವೆಂಕಟೇಶ್ ಅವರನ್ನು ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ:ಅಹಿಂದ ಸಮಾವೇಶದ ಬದಲು ರಾಜ್ಯಾದ್ಯಂತ ಕಾಂಗ್ರೆಸ್ ಸಮಾವೇಶ ಮಾಡುವೆ: ಸಿದ್ದರಾಮಯ್ಯ

Advertisement

Udayavani is now on Telegram. Click here to join our channel and stay updated with the latest news.

Next