Advertisement

ಎಸ್‌. ತಿಪ್ಪೇಸ್ವಾಮಿಗೆ ಚಳ್ಳಕೆರೆ ಟಿಕೆಟ್‌?

07:25 AM Apr 13, 2018 | |

ಚಿತ್ರದುರ್ಗ: ಶ್ರೀರಾಮುಲುಗೆ ಮೊಳಕಾಲ್ಮೂರು ಎಸ್ಟಿ ಮೀಸಲು ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಿದ ಬೆನ್ನಲ್ಲೇ ಕ್ಷೇತ್ರದ ಹಾಲಿ ಶಾಸಕ ಎಸ್‌.ತಿಪ್ಪೇಸ್ವಾಮಿ ಅವರನ್ನು ಸೆಳೆಯಲು ಕಾಂಗ್ರೆಸ್‌ ಮುಂದಾಗಿದೆ. ಇದನ್ನು ಮನಗಂಡಿರುವ ಬಿಜೆಪಿ ವರಿಷ್ಠರು, ತಿಪ್ಪೇಸ್ವಾಮಿ ಅವರನ್ನು ಮೊಳಕಾಲ್ಮೂರು ಪಕ್ಕದ ಚಳ್ಳಕೆರೆ ಎಸ್ಟಿ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next