ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು… ಕೇಳಿ..
Advertisement
…. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com