Advertisement

S3 : EP – 67 : ದುರ್ಯೋಧನನ ಸಂದೇಶ | Message of Duryodhana

03:53 PM Aug 09, 2024 | Adarsha |

ಇದು ಮನೋಹರ ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಯುದ್ಧಕ್ಕೆ ತಯಾರಾಗಿದ್ದ ದುರ್ಯೋಧನ, ತನ್ನ ದೂತನನ್ನು ಕರೆದು ಪಾಂಡವರಿಗೆ ಒಂದು ಸಂದೇಶ ಕಳುಹಿಸಿದ. ಈ ಸಂದೇಶ ಮುಂದೆ ಯುದ್ಧದಲ್ಲಿ ದುರ್ಯೋಧನನ ಅಂತ್ಯಕ್ಕೆ ನಾಂದಿ ಹಾಡಿದಂತಿತ್ತು . ಮುಂದೇನಾಯಿತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement
Advertisement

Udayavani is now on Telegram. Click here to join our channel and stay updated with the latest news.

Next