ತೃತೀಯ ಲಿಂಗಿಗಳಿಗೆ ತಡೆ
Team Udayavani, Dec 17, 2018, 6:20 AM IST
ಎರುಮಲೈ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ತೆರಳಲು ಯತ್ನಿಸಿದ ತೃತೀಯ ಲಿಂಗಿಗಳ ಗುಂಪೊಂದನ್ನು ಪೊಲೀಸರು ಭಾನುವಾರ ತಡೆದು ವಾಪಸ್ ಕಳುಹಿಸಿದ್ದಾರೆ. ತಲೆಯಲ್ಲಿ ಇರುಮುಡಿ ಹೊತ್ತು, ಕಪ್ಪು ಬಣ್ಣದ ಸೀರೆಯುಟ್ಟುಕೊಂಡು ದೇಗುಲದತ್ತ ಹೊರಟಿದ್ದರು. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ತೃತೀಯ ಲಿಂಗಿಗಳು, ಮಹಿಳೆಯರಿಗಿರುವ ನಿಷೇಧವು ನಮಗೆ ಅನ್ವಯಿಸುವುದಿಲ್ಲ ಎಂದು ಕೇಳಿಕೊಂಡರೂ ಪೊಲೀಸರು ಕೇಳಲಿಲ್ಲ. ಪುರುಷರಂತೆ ಉಡುಗೆ ಧರಿಸಿಕೊಂಡು ಬಂದರೆ ಮಾತ್ರ ಮುಂದೆ ಸಾಗಬಹುದು ಎಂದಿದ್ದಾರೆ. ಇದನ್ನು ಪ್ರಶ್ನಿಸಿ ನಾವು ಹೈಕೋರ್ಟ್ ಮೆಟ್ಟಿಲೇರುತ್ತೇವೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು
India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ
Delhi polls: ಬಿಜೆಪಿಗ ಸಿಂಗ್ ಆಸ್ತಿ 259 ಕೋಟಿ ರೂ.:ದಿಲ್ಲಿ ಕಣದಲ್ಲಿ ಇವರೇ ಶ್ರೀಮಂತ!
Waqf; 14 ತಿದ್ದುಪಡಿಯೊಂದಿಗೆ ಮಸೂದೆಗೆ ಜೆಪಿಸಿ ಅಂಗೀಕಾರ
Central Govt: ಏಕೀಕೃತ ಪಿಂಚಣಿ ಯೋಜನೆ: ಕೇಂದ್ರದಿಂದ ಅಧಿಸೂಚನೆ
MUST WATCH
ಹೊಸ ಸೇರ್ಪಡೆ
Belthangady: 2.13 ಕೋ. ಲೀ. ನೀರಿನ ಕೃಷಿ ಹೊಂಡ; ಉಜಿರೆಯ ಅತ್ತಾಜೆಯಲ್ಲಿ ನಿರ್ಮಾಣ
ಶರಣಾಗತಿಯತ್ತ ನಕ್ಸಲ್ ರವೀಂದ್ರನ ಚಿತ್ತ…! ನಕ್ಸಲರಿಂದ ಮುಕ್ತವಾಗುತ್ತಾ ಕರುನಾಡು?
Pushpa 2: ಓಟಿಟಿಯಲ್ಲಿ ಹೊಸ ದಾಖಲೆ ಬರೆಯಲಿದೆ ʼಪುಷ್ಪ-2ʼ: ಏನದು?
Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ