Advertisement

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

08:41 PM Nov 29, 2021 | Team Udayavani |

ಕೊಚ್ಚಿ: ಶಬರಿಮಲೆ ಯಾತ್ರಿಗಳಿಗೆ ತೆರಳಲು ಅನುಕೂಲವಾಗುವ ನಿಟ್ಟಿನಲ್ಲಿ ಕೊಚ್ಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಕೇಂದ್ರ ತೆರೆಯಲಾಗಿದೆ.

Advertisement

ತಿರುವಾಂಕೂರು ದೇವಸ್ವಂ ಮಂಡಳಿ ಪರವಾಗಿ ಧನಲಕ್ಷ್ಮೀ ಬ್ಯಾಂಕ್‌ ಈ ಕೇಂದ್ರವನ್ನು ನಿರ್ವಹಿಸಲಿದೆ. ನೆಯ್ಯಭಿಷೇಕಂ, ಅರವಣ ಮತ್ತು ಅಪ್ಪ ಪ್ರಸಾದಗಳಿಗೆ ಈ ಕೇಂದ್ರದಿಂದಲೇ ಕೂಪನ್‌ಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ.

ಕೇರಳ ದೇವಸ್ವಂ ಮಂಡಳಿ ಅಧ್ಯಕ್ಷ ಕೆ.ಅನಂತಗೋಪನ್‌ ಅವರು ವಿಮಾನ ನಿಲ್ದಾಣದ ಡೊಮೆಸ್ಟಿಕ್‌ ಟರ್ಮಿನಲ್‌ ಆವರಣದಲ್ಲಿ ಸೋಮವಾರ ಕೇಂದ್ರವನ್ನು ಉದ್ಘಾಟಿಸಿದ್ದಾರೆ.

ಇದನ್ನೂ ಓದಿ : ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next