Advertisement

ಸಭಾಪತಿ ಚುನಾವಣೆಗೆ ಸಂಪುಟ ಅನುಮೋದನೆ : ಮುಂದಿನ ವಾರದೊಳಗೆ ಚುನಾವಣೆ ಸಾಧ್ಯತೆ

07:45 AM Sep 15, 2022 | Team Udayavani |

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Advertisement

ಮುಂದಿನ ಬುಧವಾರದ ಒಳಗೆ ಸಭಾಪತಿ, ಉಪ ಸಭಾಪತಿ ಚುನಾವಣೆ ನಡೆಸುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಗುರುವಾರ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ಹೆಸರು ಕೇಳಿ ಬರುತ್ತಿದೆ.

ಇದನ್ನೂ ಓದಿ : ಸೋನಿಯಾಗೆ ಅಧಿಕಾರ ಕೊಡಿ; ಸೆ. 20ರ ಒಳಗೆ ನಿರ್ಣಯ ಕೈಗೊಳ್ಳಲು ಪಿಸಿಸಿಗಳಿಗೆ ಸೂಚನೆ?

Advertisement

Udayavani is now on Telegram. Click here to join our channel and stay updated with the latest news.

Next