Advertisement

ವೃದ್ಧಾಶ್ರಮದಲ್ಲಿ ರಾಷ್ಟ್ರೀಯ ಕ್ರೀಡಾದಿನ ಆಚರಿಸಿದ ಸಚಿನ್‌

09:58 AM Aug 30, 2019 | Team Udayavani |

ಮುಂಬಯಿ: ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ ರಾಷ್ಟ್ರೀಯ ಕ್ರೀಡಾದಿನಾಚರಣೆಯನ್ನು ಮುಂಬಯಿಯ ಬಾಂದ್ರಾದ ವೃದ್ಧಾಶ್ರಮ

Advertisement

ವೊಂದರಲ್ಲಿ ಅರ್ಥಪೂರ್ಣ ಹಾಗೂ ವಿಶಿಷ್ಟವಾಗಿ ಆಚರಿಸಿಕೊಂಡರು.

ಈ ವೇಳೆ ಮನೆಯವರಿಂದ ನಿರ್ಲಕ್ಷಿಸಲ್ಪಟ್ಟು ವೃದ್ದಾಶ್ರಮ ಸೇರಿಕೊಂಡವರ ಹಿರಿಯರೊಂದಿಗೆ ಸಚಿನ್‌ ಆತ್ಮೀಯವಾಗಿ ಬೆರೆತು ಮಾತನಾಡಿದರು. ಅವರಲ್ಲಿ ಆತ್ಮವಿಶ್ವಾಸ ಮೂಡಿಸಿ ಭವಿಷ್ಯದ ಬಗ್ಗೆ ಧೈರ್ಯ ತುಂಬಿದರು.

45 ಸೆಕೆಂಡ್ಸ್‌ಗಳ ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next