Advertisement

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

10:35 PM May 21, 2024 | Team Udayavani |

ಕೋಲಾರ: ಬ್ರಿಟಿಷರ ಕಾಲದ ಶಿಕ್ಷಣ ಬದಲಾವಣೆಗೆ ನರೇಂದ್ರ ಮೋದಿ ರಾಷ್ಟ್ರೀಯ ಶಿಕ್ಷಣ ನೀತಿ ತಂದಿದ್ದರೆ, ಅದನ್ನು ಇಲ್ಲಿ ರದ್ದು ಮಾಡಿದ್ದಾರೆ. ಯುವಕರಿಗೆ ಸ್ವಾಭಿಮಾನದಿಂದ ಬದುಕಲು ಉದ್ಯೋಗ ನೀಡಿ ಬದುಕುವ ದಾರಿ ತೋರದೇ ಭಾಗ್ಯಗಳ ನೆಪದಲ್ಲಿ ವಂಚಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಭಾಗ್ಯಗಳ ಮೂಲಕ ಜನರನ್ನು ಮರಳು ಮಾಡಿ ಮತ ಪಡೆಯಲು ಕಾಂಗ್ರೆಸ್‌ ಪ್ರಯತ್ನಿಸಿದೆ. ಅಭಿವೃದ್ಧಿ ಶೂನ್ಯವಾಗಿದೆ. ಮೋದಿ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ 20ಕ್ಕಿಂತ ಹೆಚ್ಚು ಅಥವಾ 24 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next