Advertisement

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ SCDCC ಬ್ಯಾಂಕ್ ನ ಸಾಧನ ಪ್ರಶಸ್ತಿ

12:12 AM Aug 20, 2023 | Team Udayavani |

ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3 ನೆ ಬಾರಿಗೆ SCDCC ಬ್ಯಾಂಕ್ ನ ಸಾಧನ ಪ್ರಶಸ್ತಿ ದೊರಕಿದೆ.

Advertisement

ಆಗಸ್ಟ್ 19ರಂದು ನಡೆದ SCDCC ಬ್ಯಾಂಕ್ ನ ಮಹಾಸಭೆ ಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಚಂದ್ರಶೇಕರ್.ಕೆ ಹಾಗೂ ಸಿಇಓ ಪದ್ಮನಾಭ್.ಎಂ ಅವರನ್ನು ಸನ್ಮಾನಿಸಿ SCDCC ಬ್ಯಾಂಕ್ ನ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು .ಸೊಸೈಟಿಯು ಕಳೆದ 3 ವರ್ಷದಿಂದ ಈ ಪ್ರಶಸ್ತಿಯನ್ನು ಪಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next