ವಾರಕ್ಕೆ ಅರ್ಜಿ ವಿಚಾರಣೆ ನಿಗದಿಯಾಗಿದೆ. ಕಾನೂನು ವಿದ್ಯಾರ್ಥಿ ಕೀರ್ತಿವರ್ಧನ್ ಜೋಷಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಎಂ ಸಿದ್ದರಾಮಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಮಹಾಲೇಖ ಪಾಲಕರನ್ನು (ಸಿಎಜಿ) ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
Advertisement