Advertisement

ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸದ್ಗುರು ಜಗ್ಗಿ ವಾಸುದೇವ್

04:33 PM Sep 18, 2019 | Sriram |

ಬೆಂಗಳೂರು: ಇಶಾ ಪ್ರತಿಷ್ಠಾನದ ಸದ್ಗುರು ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ‘ಕಾವೇರಿ ಕೂಗು, ನದಿಗಳನ್ನು ರಕ್ಷಿಸಿ’ ಕಾರ್ಯಕ್ರಮದ ಕುರಿತು ಚರ್ಚಿಸಿದರು.

Advertisement

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮಿನಾರಾಯಣ್,ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ,ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್,ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next