Advertisement
ಬಾಲಕಿ ಆಟವಾಡುತ್ತಾ ಬಾವಿ ಬಳಿ ತೆರಳಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ. ಮಗುವಿನ ತಾಯಿ ತತ್ ಕ್ಷಣ ನೋಡಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆತ್ತಿದ್ದು, ಮಗುವಿನ ತಲೆ ಹಾಗೂ ಹಣೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಮನ್ನತ್ ಅಷ್ಟಾರಲ್ಲಾಗಲೇ ಮೃತಪಟ್ಟಿದ್ದಳು. Advertisement
Sagara: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು
08:14 PM Apr 17, 2024 | Vishnudas Patil |
Advertisement
Udayavani is now on Telegram. Click here to join our channel and stay updated with the latest news.