Advertisement

Soraba; ಮಳೆಯ ಅಬ್ಬರಕ್ಕೆ ಕುಸಿದ ಸರ್ಕಾರಿ ಶಾಲೆ ಗೋಡೆ

07:15 PM Jul 23, 2024 | keerthan |

ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಸರ್ಕಾರಿ ಶಾಲೆಯೊಂದರ ಗೋಡೆ ಕುಸಿದ ಘಟನೆ ಸೊರಬ ತಾಲ್ಲೂಕಿನ ಅನವಟ್ಟಿಯಲ್ಲಿ ನಡೆದಿದೆ.

Advertisement

ಅನವಟ್ಟಿಯ ಉರ್ದು ಸರ್ಕಾರಿ ಶಾಲೆಯ ಗೋಡೆ ಕುಸಿದಿದ್ದು, ಸಂಭವನೀಯ ಅನಾಹುತವೊಂದು ತಪ್ಪಿದೆ.

ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ವಿಶ್ರಾಂತಿಗೆ ತೆರಳಿರುವ ಸಮಯದಲ್ಲಿ ಗೋಡೆ ಕುಸಿದಿದೆ. ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.

ಅನೇಕ ದಿನಗಳಿಂದ ಅಧಿಕಾರಿಗಳಿಗೆ ದುರಸ್ತಿಗೊಳಿಸುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next