Advertisement

ಹಳೆಯಂಗಡಿ: ಸೆಲೂನ್ ಮಾಲಿಕ ಆತ್ಮಹತ್ಯೆ

09:45 AM Mar 26, 2022 | Team Udayavani |

ಹಳೆಯಂಗಡಿ: ಇಲ್ಲಿನ ಹಳೆಯಂಗಡಿ ಪಕ್ಷಿಕೆರೆ ರಸ್ತೆಯ ಲೈಟ್ ಹೌಸ್ ನ ಸೆಲೂನ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

Advertisement

ಪಕ್ಷಿಕೆರೆ ಪಂಜ ಕೊಯಿಕುಡೆ ನಿವಾಸಿ, ದಿನೇಶ್ ಬಂಗೇರ (43) ಇಂದಿರಾನಗರದ ರೈಲ್ವೆ ಕ್ರಾಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಉಡುಪಿ ನಗರಸಭೆ ಅಧಿಕಾರಿಗಳ ಕಾರ್ಯಾಚರಣೆ; ಮಸೀದಿ ಎದುರಿನ ಕಟ್ಟಡ ತೆರವು

ದಿನೇಶ್ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ಆಸೀಫ್ ಆಪದ್ಬಾಂಧವ ನೆರವಾಗಿದ್ದಾರೆ. ಮುಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next