Advertisement
ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ , ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ಕ್ಷೇತ್ರ ಮಾಜಿ ಅಧ್ಯಕ್ಷ ಅಡ್ಯಾರ್ ಪ್ರದೀಪ್ ಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಎ. ರುಕ್ಮಯ ಪೂಜಾರಿ, ಪುರಸಭೆ ಹಿರಿಯ ಸದಸ್ಯ ಎ. ಗೋವಿಂದ ಪ್ರಭು, ಪ್ರಧಾನ ಕಾರ್ಯದರ್ಶಿಗಳಾದ ರಾಮ್‌ದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ದೇವಪ್ಪ ಪೂಜಾರಿ, ಜಿ.ಪಂ. ಸದಸ್ಯರಾದ ಕಮಲಾಕ್ಷಿ ಕೆ. ಪೂಜಾರಿ, ಎಂ. ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ರಮೇಶ್ ಕುಡ್ಮೇ ರ್, ಲಕ್ಷ್ಮೀ ಗೋಪಾಲಾಚಾರ್ಯ, ಗೀತಾ ಚಂದ್ರಶೇಖರ, ಹಿರಿಯ ಸದಸ್ಯ ಪಾಂಡುರಂಗ ಪ್ರಭು ಪಾಣೆಮಂಗಳೂರು, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನಳಿನಿ ಬಿ. ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ರೊನಾಲ್ಡ್ ಡಿ’ಸೋಜಾ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ದಿನೇಶ್ ಅಮೂrರು, ಪುರಸಭಾ ಸದಸ್ಯರಾದ ಸುಗುಣಾ ಕಿಣಿ, ಬಾಸ್ಕರ ಟೈಲರ್, ಪುರಸಭೆ ಮಾಜಿ ಅಧ್ಯಕ್ಷರಾದ ದಿನೇಶ್ ಭಂಡಾರಿ, ಯಶೋದಾ, ಪಕ್ಷ ನಾಯಕರಾದ ಜಿ. ಆನಂದ, ಜನಾರ್ದನ ಬೊಂಡಾಲ, ವಸಂತ ಕುಮಾರ್ ಅಣ್ಣಳಿಕೆ, ಗಣೇಶ್ ರೈ ಮಾಣಿ, ಪುಷ್ಪರಾಜ ಚೌಟ, ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಚರಣ್ ಜುಮಾದಿಗುಡ್ಡೆ, ಮಹಾಬಲ ಶೆಟ್ಟಿ ಪಲ್ಲಮಜಲು, ಗಂಗಾಧರ ಪರಾರಿ, ವಜ್ರನಾಭ ಕಲ್ಲಡ್ಕ, ಸಂತೋಷ್ ರಾಯಿಬೆಟ್ಟು, ಪುರುಷೋತ್ತಮ ವಾಮದಪದವು, ಬಾಲಕೃಷ್ಣ ಸೇರ್ಕಳ, ನಂದರಾಮ ರೈ, ಪುಷ್ಪರಾಜ ಶೆಟ್ಟಿ, ಉಸ್ಮಾನ್ ಪಾಣೆಮಂಗಳೂರು, ಶ್ರೀಕಾಂತ್ ಶೆಟ್ಟಿ, ರತ್ನಕುಮಾರ್ ಚೌಟ, ಮಚ್ಚೆಂದ್ರ ಸಾಲ್ಯಾನ್, ತನಿಯಪ್ಪ ಗೌಡ, ಸಂಜೀವ ಪೂಜಾರಿ ಪಂಜಿಕಲ್ಲು ಸಹಿತ ಅನೇಕ ಗಣ್ಯರು, ಪಕ್ಷ ನಾಯಕರು, ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ನೂತನ ಕಚೇರಿ ಉದ್ಘಾಟನೆ ಸಂದರ್ಭ ವಿವಿಧ ಇಲಾಖೆಗಳ ಅಧಿಕಾರಿಗಳು ಶಾಸಕರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
ಶಾಸಕರ ಕಚೇರಿಯು ಸಾರ್ವಜನಿಕ ಕಚೇರಿ. ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶ, ಯಾವುದೇ ತಾರತಮ್ಯವಿಲ್ಲ. ಜನರು ಕ್ಷೇತ್ರದ ವ್ಯಾಪ್ತಿಯಲ್ಲಿ ಆಗತಕ್ಕಂತಹ ಅವಶ್ಯ ಕೆಲಸ ಕಾರ್ಯಗಳನ್ನು ಕಾನೂನು ಇತಿಮಿತಿಯಲ್ಲಿ ಮಾಡಿಸಿಕೊಂಡು ಹೋಗುವುದಕ್ಕೆ ಅನುಕೂಲ ಕಲ್ಪಿಸಿದೆ. ಯಾವುದೇ ವಿಚಾರಗಳಿಗೆ ಮುಕ್ತವಾಗಿ ಸಂಪರ್ಕಿಸುವುದಕ್ಕೆ ಅವಕಾಶವಿದೆ. ಸರಕಾರಿ ಕೆಲಸ ದೇವರ ಕೆಲಸ ಎಂಬ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಲಾಗುತ್ತದೆ.
- ರಾಜೇಶ್ ನಾೖಕ್
ಉಳಿಪ್ಪಾಡಿಗುತ್ತು
ಶಾಸಕರು, ಬಂಟ್ವಾಳ