ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಪ್ರತಿಷ್ಟಿತ “ಮಿಸಸ್ ಇಂಡಿಯಾ ಕ್ವೀನ್ 2021′ ಫ್ಯಾಶನ್ ಶೋ ಅದ್ಧೂರಿಯಾಗಿ ನಡೆಯಿತು. ಸುಮಾರು ಇಪ್ಪತ್ತೆರಡಕ್ಕೂ ಹೆಚ್ಚು ಸೂಪರ್ ಮಾಡೆಲ್‌ಗಳು ಈ ಸ್ಪರ್ಧೆಯಲ್ಲಿ ರೂಪದರ್ಶಿಯಾಗಿ ಭಾಗವಹಿಸಿದ್ದರು.
ಅತ್ಯಂತ ವರ್ಣರಂಜಿತವಾಗಿ ನಡೆದ ಈ ಶೋ ದಲ್ಲಿ ಸ್ಯಾಂಡಲ್‌ವುಡ್ ಮತ್ತು ಮಾಡೆಲಿಂಗ್ ಕ್ಷೇತ್ರದ ಅನೇಕ ತಾರೆಯರು ಭಾಗಿಯಾಗಿದ್ದರು.
ಇದನ್ನೂ ಓದಿ: ಬಾಲಿವುಡ್ ಗ್ಲಾಮರಸ್ ತಾರೆ ಜಾಹ್ನವಿ ಕೌರ್ ಬ್ಯೂಟಿಫುಲ್ ಫೋಟೋ ಗ್ಯಾಲರಿ
ಶೋ ಕೊನೆಯಲ್ಲಿ ಫಾರ್‌ಎವರ್ ನವೀನ್ ಕುಮಾರ್ ವಿನ್ಯಾಸ ಮಾಡಲಾಗಿದ್ದ ನವೀನ ಉಡುಗೆಯಲ್ಲಿ ಸ್ಯಾಂಡಲ್‌ವುಡ್ ನಟಿ ಸಂಹಿತಾ ವಿನ್ಯಾ ಶೋ ಸ್ಟಾಪರ್ ಲುಕ್‌ನಲ್ಲಿ ಕ್ಯಾಟ್ ವಾಕ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.
ಸದ್ಯ ಸಂಹಿತಾ ವಿನ್ಯಾ ತೊಟ್ಟ ಶೋ ಸ್ಟಾಪರ್ ಗೆಟಪ್‌ಗೆ ಸೋಶಿಯಲ್ ಮೀಡಿಯಾದಲ್ಲೂ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.
ಇದನ್ನೂ ಓದಿ: ಉದಯವಾಣಿಯಲ್ಲಿ ಕಿಚ್ಚನ ಬೆಳ್ಳಿ ಹಬ್ಬದ ಸಂಭ್ರಮ: 25 ವರ್ಷದ ಸಿನಿಪಯಣಕ್ಕೆ ಆತ್ಮೀಯ ಅಭಿನಂದನೆ