Advertisement

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

10:28 AM Oct 14, 2024 | Team Udayavani |

ಅರಂತೋಡು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಶಾಲೆಯ ಬಳಿ ಭಾನುವಾರ (ಅ.13) ರಾತ್ರಿ ನಡೆದಿದೆ.

Advertisement

ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕೊಡಗು ಸಂಪಾಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಪಾಜೆ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿ ವರ್ಗ ಭೇಟಿ ನೀಡಿದರು.

ಇದನ್ನೂ ಓದಿ: Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Advertisement

Udayavani is now on Telegram. Click here to join our channel and stay updated with the latest news.

Next