Advertisement

ಸಂಪಾಜೆಯ ಕೂಲಿಶೆಡ್ ಬಳಿ ವ್ಯಕ್ತಿಯೋರ್ವನ ಶವ ಪತ್ತೆ; ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ

11:28 AM Feb 10, 2021 | Team Udayavani |

ಅರಂತೋಡು: ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಲಿಶೆಡ್ ಬಳಿ ವ್ಯಕ್ತಿಯೋರ್ವನ  ಶವ ಪತ್ತೆಯಾಗಿದೆ

Advertisement

ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ರಾಮಣ್ಣ ನಾಯ್ಕ ಹಾಗೂ ನಿಲಮ್ಮ ದಂಪತಿಗಳ ಪುತ್ರ ಗಣೇಶ ಎಂದು ಗರುತಿಸಲಾಗಿದೆ. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಕಂಡು ಬಂದಿದೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಸ್ಥಳಕ್ಕೆ ಸುಳ್ಯ  ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next