Advertisement
ಅಪಘಾತದ ತೀವ್ರತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಜ್ಞಾಹೀನರಾಗಿದ್ದ ಅವರನ್ನು ಬೈಕ್ ಸವಾರ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
Advertisement
Road Mishap; ಸಂಪ್ಯದಲ್ಲಿ ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ ; ತೀವ್ರ ಗಾಯ
08:10 PM Jul 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.