Advertisement

Pondicherry: ಪಂಜದ ಯುವಕ ಸಮುದ್ರಪಾಲು

01:20 AM Nov 06, 2023 | Team Udayavani |

ಸುಳ್ಯ: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ.

Advertisement

ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್‌ ಅವರ ಪುತ್ರ ಬಿಪಿನ್‌ ನೀರುಪಾಲಾದ ಯುವಕ.

ಬಿಪಿನ್‌ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು, ಬಳಿಕ ಅಲ್ಲಿನ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ. ರವಿವಾರ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next