Advertisement

ಜಂಟಲ್‌ಮನ್‌’ಬೆಡಗಿ “ನಿಶ್ವಿಕಾ ನಾಯ್ಡು ” Photo Gallery

06:03 AM Dec 13, 2020 | Team Udayavani |
ಬೆಂಗಳೂರಿನಲ್ಲಿ ಜನಿಸಿದ ನಿಶ್ವಿಕಾ ನಾಯ್ಡು ಕನ್ನಡ ಚಿತ್ರರಂಗದ ಯುವನಟಿ. ಮಾಡೆಲಿಂಗ್ ಕ್ಷೇತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ನಿಶ್ವಿಕಾರ ಮೊದಲ ಚಿತ್ರ 'ವಾಸು ನಾನ್ ಪಕ್ಕಾ ಕಮರ್ಷಿಯಲ್'. ವಿಶೇಷವೆಂದರೆ ಇವರ ಮೊದಲ ಚಿತ್ರ ಬಿಡುಗಡೆಗೂ ಮುನ್ನವೇ ಎರಡನೇ ಚಿತ್ರ 'ಅಮ್ಮಾ ಐ ಲವ್ ಯು' ಚಿತ್ರ ಬಿಡುಗಡೆಯಾಯಿತು. ಅಮ್ಮ ಐ ಲವ್ ಯೂ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಿಶ್ವಿಕಾ ನಾಯ್ಡು ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next