Advertisement

ರಮ್ಯಾ ಫೋಟೋ ವೈರಲ್‌

04:21 PM May 10, 2022 | Team Udayavani |

ಕನ್ನಡ ಚಿತ್ರರಂಗದಲ್ಲಿ ಸದಾ ಸುದ್ದಿಯಲ್ಲಿರುವ ಹಾಗೂ ಇಂದಿಗೂ ಬೇಡಿಕೆ ಉಳಿಸಿಕೊಂಡಿರುವ ನಟಿ ರಮ್ಯಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.

Advertisement

ಈ ಬಾರಿ ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋವೊಂದು ಸಖತ್‌ ಸದ್ದು ಮಾಡುತ್ತಿದೆ. ರಮ್ಯಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಕರಣ್‌ ಜೋಶಿ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದು, ಈ ಫೋಟೋ ವೈರಲ್‌ ಆಗಿದೆ.

ಇದನ್ನೂ ಓದಿ:ಥಿಯೇಟರ್‌ನತ್ತ ಫಿಸಿಕ್ಸ್‌ ಟೀಚರ್‌

ಈ ಫೋಟೋ ಹಿಂದಿನ ಉದ್ದೇಶವೇನು? ಯಾರಿವರು? ಸೇರಿದಂತೆ ಅಭಿಮಾನಿಗಳು ಹಲವು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಆದರೆ, ರಮ್ಯಾ ಮಾತ್ರ ಉತ್ತರಿಸಿಲ್ಲ. ಈ ನಡುವೆಯೇ ರಮ್ಯಾ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್‌ ಮಾಡುತ್ತಾರೆ ಎಂಬ ಸುದ್ದಿಯೂ ಹರಿದಾಡು ತ್ತಿದೆ. ಆದರೆ, ಯಾವ ಚಿತ್ರ ಮತ್ತು ಯಾವಾಗ ಎಂಬುದು ಮಾತ್ರ ಇನ್ನಷ್ಟೇ ತಿಳಿಯಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next