Advertisement

Sandalwood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಳೆ ಹುಡುಗಿ ಪೂಜಾ ಗಾಂಧಿ

09:34 PM Nov 29, 2023 | Team Udayavani |

ಬೆಂಗಳೂರು: ಕನ್ನಡ ಚಿತ್ರರಂಗದ ಮಳೆ ಹುಡುಗಿ ಖ್ಯಾತಿಯ ನಟಿ ಪೂಜಾ ಗಾಂಧಿ ಅವರು ಇಂದು ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯಂತೆ ತಮ್ಮ ಬಹುದಿನದ ಗೆಳೆಯ ವಿಜಯ್ ಘೋರ್ಪಡೆ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Advertisement

ಬೆಂಗಳೂರಿನ ಯಲಹಂಕ ಸಮೀಪ ಇರುವ ಆರಂಭ ರೆಸ್ಟೋರೆಂಟ್‌ನಲ್ಲಿ ಪೂಜಾ- ವಿಜಯ್ ಮದುವೆ ನೆರವೇರಿದೆ. ಉದ್ಯಮಿ ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ.

ಪೂಜಾ ಗಾಂಧಿ – ವಿಜಯ್ ಮದುವೆಗೆ ಕುಟುಂಬಸ್ಥರು, ಆಪ್ತರು ಸ್ಯಾಂಡಲ್‌ವುಡ್‌ ನ ಆತ್ಮೀಯ ಸ್ನೇಹಿತರಷ್ಟೇ ಪಾಲ್ಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next