Advertisement
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಾಣೆಹಳ್ಳಿ ಸ್ವಾಮೀಜಿಯವರು, ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣ ಸಮಿತಿಯವರು ಹೊರ ತಂದಿರುವ 9ನೇ ತರಗತಿಯ ಸಮಾಜ ವಿಜ್ಞಾನ ಭಾಗ 1 ಪಠ್ಯದಲ್ಲಿ ಬಸವಣ್ಣನವರ ಬಗೆಗಿನ ಪಾಠದಲ್ಲಿ ದೋಷಗಳಿವೆ. ಇವರಿಗಿಂತ ಹಿಂದೆ ಪ್ರೊ| ಬರಗೂರು ರಾಮಚಂದ್ರಪ್ಪನವರು ಮತ್ತು ಪ್ರೊ| ಜಿ.ಎಸ್. ಮುಡಂಬಡಿತ್ತಾಯ ಅವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದರು. ಮುಡಂಬಡಿತ್ತಾಯ ಅವರ ಅಧ್ಯಕ್ಷತೆಯ ಪಠ್ಯ ರಚನ ಸಮಿತಿಯವರು ಬಸವೇಶ್ವರ ಎನ್ನುವ ಪಾಠದಲ್ಲಿ ಇತಿಹಾಸಕ್ಕೆ ಪೂರಕವಲ್ಲದ ಬಸವ ತಣ್ತೀಕ್ಕೆ ಅಪಚಾರ ಮಾಡುವ ವಿಷಯಗಳನ್ನೇ ಸೇರಿಸಿದ್ದರು.
Advertisement
ಹಿಂದಿನ ಸಮಿತಿಗಳ ಪಠ್ಯದಲ್ಲೂ ದೋಷ: ಸಾಣೆಹಳ್ಳಿ ಶ್ರೀ
11:40 PM Jun 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.