Advertisement

Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…

12:39 PM Apr 17, 2024 | Team Udayavani |

ಕೊಪ್ಪಳ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

Advertisement

ಈಗಾಗಲೇ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇಂದು ಸಿಎಂ ಅವರನ್ನು ತಮ್ಮ ಬೆಂಬಲಿಗರ ಜೊತೆ ಬೇಟಿಯಾದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಲಕ್ಷ್ಮಣ್ ಸವದಿ, ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಮಾಜಿ ಸಚಿವ ಎಚ್.ಎಂ. ರೇವಣ್ಣ‌‌ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

 

Advertisement
Advertisement

Udayavani is now on Telegram. Click here to join our channel and stay updated with the latest news.

Next