Advertisement

ಉತ್ತರ ಪ್ರದೇಶ ಚುನಾವಣೆ : ಕುಲದೀಪ್‌ ಸಿಂಗ್‌ ಸೆಂಗರ್‌‌ ಪತ್ನಿ ಅಭ್ಯರ್ಥಿತನ ರದ್ದು

10:11 PM Apr 11, 2021 | Team Udayavani |

ಲಕ್ನೋ: ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್‌ ಸಿಂಗ್‌ ಸೆನ್ಗಾರ್‌ ಪತ್ನಿ ಸಂಗೀತಾ ಸೆಂಗರ್ ಗೆ ನೀಡಿದ್ದ ಅಭ್ಯರ್ಥಿ ಮಾನ್ಯತೆ ಬಿಜೆಪಿ ರದ್ದು ಮಾಡಿದೆ.

Advertisement

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಂಗೀತಾರನ್ನು ಆಯ್ಕೆ ಮಾಡಲಾಗಿತ್ತು. ಈ ಬಗ್ಗೆ ಪ್ರಬಲ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಧಿಕೃತ ಅಭ್ಯರ್ಥಿ ಎಂಬ ಮಾನ್ಯತೆ ರದ್ದು ಮಾಡಲಾಗಿದೆ.

ಉನ್ನಾವೋ ಜಿಲ್ಲಾ ಬಿಜೆಪಿ ಘಟಕಕ್ಕೆ ಹೊಸತಾಗಿ ಮೂರು ಹೆಸರು ಶಿಫಾರಸು ಮಾಡುವಂತೆ ಸೂಚಿಸಲಾಗಿದೆ ಎಂದು ಉ.ಪ್ರ.ಬಿಜೆಪಿ ಅಧ್ಯಕ್ಷ ಸ್ವತಂತ್ರದೇವ್‌ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ :ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಬರಲು ಎಷ್ಟು ಹಣ ಪಡೆದಿದ್ದಾರೆ : ಈಶ್ವರಪ್ಪ ಪ್ರಶ್ನೆ

Advertisement

Udayavani is now on Telegram. Click here to join our channel and stay updated with the latest news.

Next