Advertisement

ರಗಡ್‌ ಸ್ಟೋರಿ ‘ರಾ’ ಸಿನಿಮಾ

12:04 PM Nov 06, 2021 | Team Udayavani |

ಈ ಹಿಂದೆ ಮಾಡಿರುವ “ಗಣಪ’, “ಕರಿಯ 2′ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದ ನಟ ಸಂತೋಷ್‌ ಬಾಲರಾಜ್‌ ಈಗ “ರಾ’ ಎಂಬ ಮತ್ತೂಂದು ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

Advertisement

ಕಳೆದ ಕೆಲ ತಿಂಗಳಿ ನಿಂದ “ರಾ’ ಚಿತ್ರದ ಪ್ರೀ-ಪ್ರೊಡಕ್ಷನ್‌ ಕಾರ್ಯಗಳಲ್ಲಿ ನಿರತವಾಗಿದ್ದ ಚಿತ್ರತಂಡ, ಇತ್ತೀಚೆಗೆ ಚಿತ್ರದ ಮುಹೂರ್ತವನ್ನು ಆಚರಿಸಿಕೊಂಡು, ಚಿತ್ರೀಕರಣಕ್ಕೆ ಚಾಲನೆ ನೀಡಿದೆ.

ಇದನ್ನೂ ಓದಿ:ಅಕ್ಷಯ್ ಕುಮಾರ್ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್

ಮಂಜುನಾಥ್‌ ಕೆ.ಪಿ ನಿರ್ದೇಶನದ “ರಾ’ ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕಿ ವಿನುತ ಮಂಜುಳಾ ಕ್ಲಾಪ್‌ ಮಾಡಿದರೆ, ಉದ್ಯಮಿ ಸೂರಜ್‌ ಗೌಡ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು, ಚಿತ್ರತಂಡಕ್ಕೆ ಶುಭ ಕೋರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next