Advertisement

ಸ್ಯಾಂಟ್ರೋ ರವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

10:13 PM Jan 14, 2023 | Team Udayavani |

ಮೈಸೂರು : ಸ್ಯಾಂಟ್ರೋ ರವಿ ಅಲಿಯಾಸ್ ಕೆ.ಎಸ್. ಮಂಜುನಾಥ್ ನನ್ನು ಶನಿವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

ಸಂಜೆ ವಿವಿ ಮೊಹಲ್ಲಾದಲ್ಲಿರುವ ಮೈಸೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮನೆಯಲ್ಲಿ ನ್ಯಾಯಾಧೀಶರ ಎದುರು ಹಾಜರು ಪಡಿಸಿದ ಪೊಲೀಸರು, ಪೊಲೀಸ್ ವಶಕ್ಕೆ ನೀಡುವಂತೆ ಮನವಿ ಮಾಡಿದರು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶ ಮಾಡಿದರು.

ನ್ಯಾಯಾಧೀಶರ ಮನೆಗೆ ಹಾಜರು ಪಡಿಸುವ ಮುನ್ನ ಜಡ್ಜ್ ಮನೆ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next