Advertisement
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಈ ಕ್ರೀಡಾಂಗಣವನ್ನು ಉದ್ಘಾಟಿಸಿದರು. ಈ ವೇಳೆ ಮುಖ್ಯ ಅತಿಥಿಯಾಗಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಗುಜರಾತ್ ನಲ್ಲಿ ವಿಶ್ವದ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಬೇಕೆನ್ನುವುದು ಮೋದಿಯವರು ಗುಜರಾತ್ ಸಿಎಂ ಆಗಿದ್ದ ಕಾಲದ ಕನಸು. ಅದು ಈಗ ಈಡೇರಿದೆ. ಅದಕ್ಕಾಗಿ ಇದಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಹೆಸರಿಡುತ್ತಿದ್ದೇವೆ ಎಂದರು.
Related Articles
Advertisement
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದು ಮೊಟೆರಾದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತದ ವೇಗಿ ಇಶಾಂತ್ ಶರ್ಮ ಇಂದು ತಮ್ಮ ನೂರನೇ ಟೆಸ್ಟ್ ಪಂದ್ಯವಾಡುತ್ತಿದ್ದಾರೆ.