Advertisement

ಬೆಳಗಾವಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ

11:54 AM Mar 29, 2021 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು.

Advertisement

ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: ಯಡಿಯೂರಪ್ಪನವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಸಿದ್ದರಾಮಯ್ಯ ಪ್ರಶ್ನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು.

ಸಂಸದರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಚುನಾವಣೆ ನಡೆಯಲಿದೆ. ಮೇ.2ರಂದು ಮತ ಎಣಿಕೆ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next