Advertisement

ಜಿದ್ದಾಜಿದ್ದಿನ ಕಣವಾದ ಬೆಳಗಾವಿ: ಮತ್ತೆ ಮುನ್ನಡೆ ಸಾಧಿಸಿದ ಸತೀಶ್ ಜಾರಕಿಹೊಳಿ

01:31 PM May 02, 2021 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ರೋಚಕ ಕದನ ಏರ್ಪಟ್ಟಿದೆ. ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯ ಮಂಗಳಾ ಅಂಗಡಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

Advertisement

47ನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ 4302 ಮತಗಳ ಮುನ್ನಡೆ ಪಡೆದಿದ್ದಾರೆ.

ಸತೀಶ ಜಾರಕಿಹೊಳಿಅವರು 2,27087 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 2,22,785 ಮತಗಳನ್ನು ಪಡೆದಿದ್ದಾರೆ.

ಒಂದು ಹಂತದಲ್ಲಿ ಮಂಗಳಾ ಅಂಗಡಿ ಅವರು ಸತೀಶ್ ಜಾರಕಿಹೊಳಿಗಿಂತ ಹತ್ತು ಸಾವಿರಕ್ಕೂ ಹೆಚ್ಚಿನ ಮತಗಳಿಂದ ಮುನ್ನಡೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next