Advertisement

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

03:11 PM Mar 18, 2024 | Team Udayavani |

ನೀನಾಸಂ ಸತೀಶ್‌ ನಾಯಕರಾಗಿರುವ “ಮ್ಯಾಟ್ನಿ’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏಪ್ರಿಲ್‌ 5ರಂದು ತೆರೆಕಾಣುತ್ತಿದೆ.

Advertisement

ರೊಮ್ಯಾಂಟಿಕ್‌ ಲವ್‌ ಸ್ಟೋರಿಯ ಜೊತೆಗೆ ಹಾರರ್‌ ಕಾಮಿಡಿ ಕಥಹಂದರವಿರುವ “ಮ್ಯಾಟ್ನಿ’ ಸಿನಿಮಾದಲ್ಲಿ ಸತೀಶ್‌ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್‌ ಬಾಯ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

“ಎಫ್ 3  ಪ್ರೊಡಕ್ಷನ್ಸ್‌’ ಬ್ಯಾನರ್‌ನಡಿ ಪಾರ್ವತಿ ಎಸ್‌. ಗೌಡ ನಿರ್ಮಿಸಿದ್ದಾರೆ. ಮನೋಹರ್‌ ಈ ಚಿತ್ರದ ನಿರ್ದೇಶಕರು. “ಮ್ಯಾಟ್ನಿ’ ಸಿನಿಮಾಕ್ಕೆ ಸುಧಾಕರ್‌ ಛಾಯಾ ಗ್ರಹಣ, ಕೆ.ಎಂ. ಪ್ರಕಾಶ್‌ ಸಂಕಲನವಿದೆ. “ಮ್ಯಾಟ್ನಿ’ ಸಿನಿಮಾದಲ್ಲಿ ಸತೀಶ್‌ ನೀನಾಸಂಗೆ ರಚಿತಾ ರಾಮ್‌ ಜೊತೆಗೆ ಅದಿತಿ ಪ್ರಭುದೇವ ಕೂಡ ನಾಯಕಿಯಾಗಿ ನಟಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next