Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣದ ತನಿಖೆ ನಡೆಯುತ್ತಿರುವುದರಿಂದ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಆಯಾ ಜಿಲ್ಲೆಗೆ ಸಂಬಂಧಪಟ್ಟ ವಿಚಾರವಾಗಿದ್ದು ಸರಕಾರ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದರು. ಉಪ ಮುಖ್ಯಮಂತ್ರಿ ಸ್ಥಾನದ ವಿಚಾರ ಚುನಾವಣೆಗೆ ಮೊದಲು ಚರ್ಚೆಯಾಗಿತ್ತು. ನನಗೆ ಆಸೆಯಿಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಆದರೂ ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.
Advertisement
Satish Jarakiholi: ಬಿಜೆಪಿಯವರು ಪ್ರತಿಭಟಿಸಲಿ, ನಾವು ಉತ್ತರ ನೀಡ್ತೇವೆ; ಸತೀಶ್
09:07 PM Jul 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.