Advertisement

ಶನಿವಾರದ ರಾಶಿ ಫಲ : ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದಿರಿ

07:16 AM Oct 08, 2022 | Team Udayavani |

ಮೇಷ : ಘರ್ಷಣೆಗೆ ಅವಕಾಶ ನೀಡದೇ ಪಾರ ದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವ ಹಿಸುವುದ ರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಉತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ .

Advertisement

ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲಿನತೆ. ವಿದ್ಯಾರ್ಥಿಗಳ ನಿಮಿತ್ತ ಪರಿಶ್ರಮ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡಿದಿರಿ. ಆಸ್ತಿ ವಿಚಾರದಲ್ಲಿ ತಲ್ಲೀನತೆ.

ಸಿಂಹ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯಹಾರದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.

Advertisement

ಕನ್ಯಾ: ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪ ನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಮಕ್ಕಳಿಂದ ಹೆಚ್ಚಿದ ಸಂತೋಷ.

ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ.

ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ದಾಂಪತ್ಯ ಸುಖ ತೃಪ್ತಿದಾಯಕ.

ಮೀನ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರಲ್ಲಿ ಆರೋಗ್ಯ ಸುಧಾರಣೆ. ದಾಂಪತ್ಯ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ.

Advertisement

Udayavani is now on Telegram. Click here to join our channel and stay updated with the latest news.

Next