Advertisement
ವೃಷಭ: ಆರೋಗ್ಯ ವೃದ್ಧಿ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಧರ್ಮಕರ್ಮದಲ್ಲಿ ಶ್ರೇಯಸ್ಸು. ನಿರೀಕ್ಷೆಗೂ ಮೀರಿದ ಲಾಭ.
Related Articles
Advertisement
ಕನ್ಯಾ: ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಅಧ್ಯಯನ ಪ್ರಗತಿದಾಯಕ. ಸ್ಪರ್ಧಿಗಳಿಂದ ತೊಂದರೆ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.
ತುಲಾ: ದೀರ್ಘ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ ಅಭಿವೃದ್ಧಿ.
ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ. ಇತ್ಯಾದಿ ಶುಭ ಫಲ.
ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ.
ಮಕರ: ಆರೋಗ್ಯ ಸ್ಥಿರ. ಪಾಲುದಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು. ಮನೆಯಲ್ಲಿ ಸಂತಸದ ವಾತಾವರಣ.
ಕುಂಭ: ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆ ಯಿಂದ ಸುದೃಢ. ಉದ್ಯೋಗ, ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.
ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿದ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಗುರುಹಿರಿಯರ ಆರೋಗ್ಯ ಗಮನಿಸಿ. ವಿಫುಲ ಅವಕಾಶ.