Advertisement
ಕಳೆದ ಎಪ್ರಿಲ್‌ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಅವರು ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪ್ರಶಸ್ತಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದರು. ದಿನೇಶ್ ಖನ್ನಾ ಅವರ ಬಳಿಕ ಪ್ರಶಸ್ತಿ ಗೆದ್ದ ಭಾರತದ ಆಟಗಾರರೆಂಬ ಗೌರವಕ್ಕೆ ಅವರು ಪಾತ್ರರಾಗಿದ್ದರು. ದಿನೇಶ್ ಖನ್ನಾ ಅವರು 1965ರಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. Advertisement
Badminton Asia Championship: ಹಿಂದೆ ಸರಿದ ಸಾತ್ವಿಕ್-ಚಿರಾಗ್
11:05 PM Apr 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.