Advertisement
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಪಂ ಇಒ ಸಂಜೀವ ಹಿಪ್ಪರಗಿ ತಾಪಂ ನಿರ್ಣಯ ಠರಾವು ಮಾಡುವಲ್ಲಿ ತಾರತಮ್ಯ ನೀತಿ ಅನುಸರಿಸುವುದು, ಗೋಠೆ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಭಾಗ್ಯಲಕ್ಷ್ಮೀ ಬಾಂಡ್ ನೀಡಲು ಸದಸ್ಯರ ಬಳಿ ಹಣ ಅಪೇಕ್ಷೆ ಮಾಡುತ್ತಿದ್ದು, ಅಂಗನವಾಡಿಗೆ ಆಹಾರ ಪೂರೈಕೆ ಮಾಡುತ್ತಿರುವ ಎನ್‌ಜಿಒ ಸೀಜ್ ಮಾಡಬೇಕು. 2019ರ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ತಾಲೂಕಿನಾದಂತ್ಯ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಆಹಾರ ಪೂರೈಕೆ ಮಾಡದೇ ಬಿಲ್ ತೆಗೆದಿರುವುದು. ಕಳಪೆ ಆಹಾರ ಸಾಮಗ್ರಿಗಳನ್ನು ನೀಡುತ್ತಿರುವ ಹೀಗೆ ಅನೇಕ ವಿಷಯಗಳ ಸಮಗ್ರ ತನಿಖೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ.
Advertisement
ತಾಪಂ ಸದಸ್ಯರಿಂದ ನಾಳೆ ಧರಣಿ ಸತ್ಯಾಗ್ರಹ
11:17 AM Jan 12, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.