Advertisement
ಗುರುವಾರ ಈ ಸಂಬಂಧ ಅಬುಧಾಬಿಯಲ್ಲಿ ತೈಲೋತ್ಪಾದಕ ರಾಷ್ಟ್ರಗಳ ಸಭೆ ನಡೆಯಲಿದ್ದು, ಇದರಲ್ಲಿ ಅಬ್ದುಲ್ಲಜೀಜ್ ಕೂಡ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ತೈಲ ಉತ್ಪಾದನೆ ಕಡಿತದ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ತೈಲ ಉತ್ಪಾದನೆ ಕಡಿತಗೊಳಿಸುವುದರಿಂದ ಎಲ್ಲ ಒಪೆಕ್ ಸದಸ್ಯರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಈಗಾಗಲೇ ಅಮೆರಿಕ ಮತ್ತು ಇರಾನ್ ಮಧ್ಯೆ ತೈಲ ಮಾರಾಟ ಕುರಿತಂತೆ ಸಂಘರ್ಷ ನಡೆಯುತ್ತಿದ್ದು, ಈ ಮಧ್ಯೆಯೇ ಒಪೆಕ್ ರಾಷ್ಟ್ರಗಳು ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಕಡಿಮೆ ಎಂದೂ ಹೇಳಲಾಗುತ್ತಿದೆ. Advertisement
ಕಚ್ಚಾ ತೈಲ ಬೆಲೆ ಏರಿಸಲು ಸೌದಿ ದೇಶಗಳ ಒಲವು
01:14 AM Sep 10, 2019 | mahesh |
Advertisement
Udayavani is now on Telegram. Click here to join our channel and stay updated with the latest news.