Advertisement
ಮೆಕ್ಕಾಕ್ಕೆ ಬಂದ ಯಾತ್ರಾರ್ಥಿಗಳನ್ನು ಗುರಿಯಾಗಿರಿಸಿಕೊಂಡು ಭಾರೀ ದಾಳಿಗೆ ಸಿದ್ಧವಾಗಿ ಮನೆಯೊಂದರಲ್ಲಿ ಅಡಗಿದ್ದ ಉಗ್ರನ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ಉಗ್ರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮವಾಗಿ ಐವರು ಭದ್ರತಾ ಸಿಬಂದಿಗಳು ಮತ್ತು 6 ಮಂದಿ ಒತ್ತೆಯಾಳುಗಳಾಗಿ ಇರಿಸಿಕೊಂಡ ವಿದೇಶಿ ಯಾತ್ರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
ಪವಿತ್ರ ಮೆಕ್ಕಾ ಬಳಿ ಭಾರೀ ದಾಳಿ ವಿಫಲ;ಆತ್ಮಾಹುತಿ ದಾಳಿಕೋರ ಸ್ಫೋಟ
09:18 AM Jun 24, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.