Advertisement

ಕಾಡು ಹಂದಿಗೆ ಇಟ್ಟ ಉರುಳಿಗೆ ಬಿತ್ತು ಬೃಹತ್ ಗಾತ್ರದ ಚಿರತೆ

01:30 PM Aug 11, 2021 | Team Udayavani |

ಸವಣೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಆ.11 ರಂದು ನಡೆದಿದೆ.

Advertisement

ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದು.

ಅರವಳಿಕೆ ತಜ್ಞರು ಸ್ಥಳಕ್ಕೆ ಆಗಮಿಸಿದ್ದು ಚಿರತೆಯನ್ನು ಹಿಡಿಯುವ ಕಾರ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ :ಆನಂದ್ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ : ಸೋಮಣ್ಣ

Advertisement

Udayavani is now on Telegram. Click here to join our channel and stay updated with the latest news.

Next