Advertisement

Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ

09:29 PM Nov 19, 2024 | Team Udayavani |

ಪುಣೆ: ವೀರ ಸಾವರ್ಕರ್‌ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಡಿ.2ರಂದು ಖುದ್ದು ಹಾಜರಾಗುವಂತೆ ಪುಣೆ ಜನಪ್ರತಿನಿಧಿಗಳ ಕೋರ್ಟ್‌ ಆದೇಶಿಸಿದೆ.

Advertisement

2023 ಮಾ.5ರಂದು ಲಂಡನ್‌ ಪ್ರವಾಸದಲ್ಲಿದ್ದ ವೇಳೆ ರಾಹುಲ್‌, “ಸಾವರ್ಕರ್‌ ಮತ್ತವರ ಸ್ನೇಹಿತರು ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಥಳಿಸಿ, ಸಂತೋಷಪಟ್ಟಿದ್ದಾಗಿ ಪುಸ್ತಕವೊಂದರಲ್ಲಿ ಬರೆದುಕೊಂಡಿದ್ದಾರೆ. ಇದು ಹೇಡಿತನದ ಕೃತ್ಯವಲ್ಲವೇ’ ಎಂದು ಪ್ರಶ್ನಿಸಿದ್ದರು. ಇದರ ವಿರುದ್ಧ ಸಾವರ್ಕರ್‌ ಮೊಮ್ಮಗ ಸಾತ್ಯಕಿ ಸಾವರ್ಕರ್‌ ಮಾನಹಾನಿ ಕೇಸ್‌ ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next