Advertisement
2019-20ನೇ ವಿತ್ತೀಯ ವರ್ಷದಲ್ಲಿ ಎಸ್ಬಿಐ 8ನೇ ಬಾರಿಗೆ ಬಡ್ಡಿ ದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಇತ್ತೀಚೆಗಷ್ಟೇ ಆರ್ಬಿಐನ ತ್ತೈಮಾಸಿಕ ಸಾಲ ಪರಿಶೀಲನ ಸಭೆಯಲ್ಲಿ ಬಡ್ಡಿ ದರ ಯಥಾ ಸ್ಥಿತಿ ಇರಿಸಿಕೊಳ್ಳುವ ನಿರ್ಧಾರ ಕೈಗೊಂಡಿರುವಂತೆಯೇ ದೇಶದ ಅತ್ಯಂತ ದೊಡ್ಡ ಬ್ಯಾಂಕ್ನಿಂದ ದರ ಕಡಿಮೆ ಮಾಡುವ ನಿರ್ಧಾರ ಪ್ರಕಟವಾಗಿದೆ. Advertisement
ಭಾರತೀಯ ಸ್ಟೇಟ್ ಬ್ಯಾಂಕ್ ಸಾಲದ ಬಡ್ಡಿ ದರ ಇಳಿಕೆ
09:43 AM Dec 10, 2019 | |
Advertisement
Udayavani is now on Telegram. Click here to join our channel and stay updated with the latest news.