Advertisement
ಈ ನಿಟ್ಟಿನಲ್ಲಿ ತಜ್ಞರ ಸಮಿತಿಯನ್ನು ರಚಿಸುವಂತೆಯೂ ನಿರ್ದೇಶಿಸಿದೆ.ಕೇಂದ್ರ ಸರ್ಕಾರ, ಚುನಾವಣಾ ಆಯೋಗವು ಈ ಬಗ್ಗೆ ನಾವೇನೂ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಹೇಳಕೂಡದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾ. ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಅವರುಳ್ಳ ನ್ಯಾಯಪೀಠ ಹೇಳಿದೆ.
Advertisement
ದುಬಾರಿ ಆಶ್ವಾಸನೆಗಳಿಗೆ ಕಡಿವಾಣ ಹಾಕಿ; ಪಕ್ಷಗಳ ಚುನಾವಣಾ ಆಶ್ವಾಸನೆಗಳಿಗೆ ಸುಪ್ರೀಂ’ಅಸಮಾಧಾನ
08:30 PM Aug 03, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.