Advertisement

ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣ; ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

09:48 AM Nov 15, 2019 | Nagendra Trasi |

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.

Advertisement

ಫ್ರಾನ್ಸ್ ಜತೆಗಿನ ರಾಫೇಲ್ ಯುದ್ಧ ವಿಮಾನ ಖರೀದಿ ಸರಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಆದರೆ ಈ ತೀರ್ಪಿನ ವಿರುದ್ಧ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ನಾ, ಅರುಣ್ ಶೌರಿ, ವಕೀಲ ಪ್ರಶಾಂತ್ ಭೂಷಣ್, ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next