Advertisement
ಈ ವಿಚಾರವನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ನಿರ್ಧರಿಸಬೇಕು. ಹೀಗಾಗಿ ಅರ್ಜಿದಾರರು ಈ ಮನವಿಯನ್ನು ಆಯೋಗಕ್ಕೆ ಸಲ್ಲಿಸಲಿ ಎಂದು ನ್ಯಾ. ರಂಜನ್ ಗೊಗೋಯ್ ನೇತೃತ್ವದ ಪೀಠ ಸೂಚಿಸಿದೆ. 2011ರ ಜನಗಣತಿ ಪ್ರಕಾರ ಲಕ್ಷದ್ವೀಪ, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಜಮ್ಮು ಕಾಶ್ಮೀರ ಸೇರಿ 8 ರಾಜ್ಯಗಳಲ್ಲಿ ಹಿಂದೂಗಳ ಸಂಖ್ಯೆ ಬಹಳಷ್ಟು ಕಡಿಮೆ ಇದೆ. ಹೀಗಾಗಿ, ಅಲ್ಲಿ ಇವರಿಗೆ ಸಿಗಬೇಕಿರುವ ಸೌಲಭ್ಯಗಳು ಬಹುಸಂಖ್ಯೆಯಲ್ಲಿರುವ ಧರ್ಮಗಳವರಿಗೆ ಸಿಗುತ್ತಿದೆ ಎಂದು ವಕೀಲ ಅಶ್ವಿನಿ ಕುಮಾರ ಉಪಾಧ್ಯಾಯ ಅರ್ಜಿಯಲ್ಲಿ ತಿಳಿಸಿದ್ದರು. Advertisement
ಅಲ್ಪಸಂಖ್ಯಾತ ಸ್ಥಾನಮಾನ: ವಿಚಾರಣೆಗೆ ನಕಾರ
06:40 AM Nov 11, 2017 | |
Advertisement
Udayavani is now on Telegram. Click here to join our channel and stay updated with the latest news.