Advertisement
ನ್ಯಾ.ಎನ್ ವಿ ರಮಣ ನೇತೃತ್ವದ ಪಂಚ ಸದಸ್ಯ ಪೀಠದ ಮುಂದೆ ಇಂದು ಅಕ್ಷಯ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಮರಣದಂಡನೆಗೆ ತಡೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
Advertisement
ನಿರ್ಭಯಾ ಪ್ರಕರಣ: ಅಕ್ಷಯ್ ಸಿಂಗ್ ಕ್ಯುರೇಟಿವ್ ಅರ್ಜಿ ವಜಾ ಮಾಡಿದ ಸುಪ್ರೀಂ
09:49 AM Jan 31, 2020 | keerthan |
Advertisement
Udayavani is now on Telegram. Click here to join our channel and stay updated with the latest news.